nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026
    Facebook Twitter Instagram
    ಟ್ರೆಂಡಿಂಗ್
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರವರ 139ನೇ ಜಯಂತಿ
    ಲೇಖನ June 4, 2023

    ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರವರ 139ನೇ ಜಯಂತಿ

    By adminJune 4, 2023No Comments3 Mins Read
    nalwadi karishnaraja odeyar
    • ಆಂಟೋನಿ ಬೇಗೂರು

    ಆರ್ಥಿಕತೆ, ಕೃಷಿ, ಶಿಕ್ಷಣ ವಲಯದಲ್ಲಿ ಅನೇಕ ಸುಧಾರಣೆಗಳ ಮೂಲಕ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದ ದಕ್ಷ ಆಡಳಿತಗಾರ, ‘ರಾಜರ್ಷಿ’ ಬಿರುದಾಂಕಿತ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜನ್ಮದಿನದ ಸ್ಮರಣೆಗಳು.

    ಜಲ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ, ಉದ್ಯೋಗ, ಕಲೆ-ಸಂಸ್ಕೃತಿ, ಭಾಷೆ ಸೇರಿದಂತೆ ನಾಡಿನ ಸಮಗ್ರ  ಅಭಿವೃದ್ಧಿಗೆ  ಹಲವು ಕೊಡುಗೆಗಳನ್ನು ನೀಡಿದ ಸಮರ್ಥ ಆಡಳಿತಗಾರ ರಾಜರ್ಷಿ #ನಾಲ್ವಡಿಕೃಷ್ಣರಾಜಒಡೆಯರ್ ಅವರ ಜನ್ಮದಿನದಂದು ಆ  ಮಹಾನ್ ಚೇತನಕ್ಕೆ ಗೌರವದ ನಮನಗಳು. ಅವರ ಅಧಿಕಾರಾವಧಿಯನ್ನು ಡಿವಿಜಿಯವರು ‘ಸುವರ್ಣ ಯುಗ’ವೆಂದು ವರ್ಣಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರವೇ ಹೆಮ್ಮೆ ಪಡುವ ಅನನ್ಯ ಸಾಧಕ ಅವರು.

    ಹೆಮ್ಮೆಯ ಕನ್ನಡಿಗ

    ಒಂದು ಗತವೈಭವವನ್ನೇ ಕಂಡ ಕರ್ನಾಟಕ ಅಂದಿನ ಮೈಸೂರು ರಾಜ್ಯ..

    ಕನ್ನಡ ನಾಡು ಕಂಡ ಹೆಮ್ಮೆಯ ನಾಯಕರು

    ಜಲದಾತ, ವಿದ್ಯಾದಾತ,ಅನ್ನದಾತ,ಉದ್ಯೋಗದಾತ, ಅಭಿವೃದ್ಧಿಯ ಪಿತಾಮಹ..

    ಸರ್ವಜನಾಂಗದ ಒಳಿತಿಗಾಗಿ ದುಡಿದ

    ಮೈಸೂರು ಮಹಾರಾಜರು

    ಮಾನ್ಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವ್ರಿಗೆ ಹುಟ್ಟುಹಬ್ಬದ ಶುಭಾಶಯಗಳು..

     

    ಒಬ್ಬ ಮನುಷ್ಯ ಜೀವನದಲ್ಲಿ ಇಷ್ಟೊಂದು ವಿಕ್ರಮಗಳನ್ನು ಸಾಧಿಸಬಹುದಾ ??

     

    * ಕೃಷ್ಣರಾಜ ಸಾಗರ ಅಣೆಕಟ್ಟು

    * ಮಹಾರಾಣಿ ಕಾಲೇಜು ಸ್ಥಾಪನೆ , ಬೆಂಗಳೂರು

    * ನಿಮಾನ್ಸ್ ಆಸ್ಪತ್ರೆ , ಬೆಂಗಳೂರು

    * ಮಿಂಟೋ ಹಾಸ್ಪಿಟಲ್ , ಬೆಂಗಳೂರು

    * ಕೆ . ಆರ್ . ಮಾರುಕಟ್ಟೆ , ಬೆಂಗಳೂರು

    * ಬನಾರಸ್ ಹಿಂದೂ ಮಹಾವಿದ್ಯಾಲಯ , ಸಹ ನಿರ್ಮಾತೃ

    * ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ , ಬೆಂಗಳೂರು

    * ಶಿವನಸಮುದ್ರ ಜಲವಿದ್ಯುತ್ ಯೋಜನೆ

    * ವಾಣಿವಿಲಾಸ ಅಣೆಕಟ್ಟು , ಚಿತ್ರದುರ್ಗ

    * ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸ್ಥಾಪನೆ

    * ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ

    * ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆ

    * ಬೆಂಗಳೂರು ವಿಶ್ವವಿದ್ಯಾಲಯ (UVCE) ಸ್ಥಾಪನೆ

    * ಯುವರಾಜ ಕಾಲೇಜು ಮೈಸೂರು ಮೈಸೂರ್

    * ಮೈಸೂರು ರಾಜ್ಯ ರೈಲ್ವೆ

    * ಮೈಸೂರು ಮೆಡಿಕಲ್ ಕಾಲೇಜ್

    * ಬೆಂಗಳೂರು ಟೌನ್ ಹಾಲ್

    * ವಾಣಿವಿಲಾಸ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ

    * ಮಂಡ್ಯ ಜಿಲ್ಲೆ ರಚನೆ

    * ದೇಶದಲ್ಲಿ ಮೊಟ್ಟಮೊದಲ ರಸ್ತೆಗಳಿಗೆ ದಾರಿದೀಪ ಅಳವಡಿಕೆ

    * ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ , ಭದ್ರಾವತಿ ಸ್ಥಾಪನೆ

    * ಸೈಂಟ್ ಫಿಲೋಮಿನಾ ಚರ್ಚ್ ಸ್ಥಾಪನೆ

    * ಲಲಿತ ಮಹಲ್ ಪ್ಯಾಲೇಸ್ ಸ್ಥಾಪನೆ

    * ಹಿರೇಭಾಸ್ಕರ ಅಣೆಕಟ್ಟು ಶರಾವತಿ ನದಿಯಲ್ಲಿ ಸ್ಥಾಪನೆ

    * ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಹಾಗೂ ವಿಧವಾ ಹುಡುಗಿಯರಿಗೆ ಸ್ಕಾಲರ್ಶಿಪ್

    * ಬಾಲ್ಯವಿವಾಹ ನಿಷೇಧ

    * ವಿಶ್ವೇಶ್ವರಯ್ಯ ಕಾಲುವೆ ಸ್ಥಾಪನೆ

    * ಮೈಸೂರು ರೆಸಿಡೆನ್ಶಿಯಲ್ ಕೃಷಿ ಶಾಲೆ ಸ್ಥಾಪನೆ

    * ಮೈಸೂರು ಸೋಶಿಯಲ್ ಪ್ರೋಗ್ರೆಸ್ ಅಸೋಸಿಯೇಷನ್ ಸ್ಥಾಪನೆ

    * ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜ್ , ಮೈಸೂರು ಸ್ಥಾಪನೆ

    * ವುಡ್ ಡಿಸ್ಟಿಲ್ಲೇಶನ್ ಫ್ಯಾಕ್ಟರಿ , ಭದ್ರಾವತಿ ಸ್ಥಾಪನೆ

    * ಮೈಸೂರ್ ಕ್ರೋಮ್ ಮತ್ತು ಟ್ಯಾನಿಂಗ್ ಫ್ಯಾಕ್ಟರಿ

    * ಸರ್ಕಾರಿ ವಿಜ್ಞಾನ ಕಾಲೇಜು , ಬೆಂಗಳೂರು

    * ಕೃಷ್ಣರಾಜನಗರ ಟೌನ್ ಸ್ಥಾಪನೆ

    * ಕೃಷ್ಣ ರಾಜೇಂದ್ರ ಆಸ್ಪತ್ರೆ ಮೈಸೂರು , ಸ್ಥಾಪನೆ

    * ಸಮಾಜದ ಜ್ಞಾನಿಗಳ ಜ್ಞಾನವನ್ನು ಸರ್ಕಾರದ ಉಪಯೋಗಕ್ಕೆ ಬಳಸಿಕೊಳ್ಳಲು ಮೈಸೂರು ಲೆಜಿಸ್ಲೇಟಿವ್ ಕೌನ್ಸಿಲ್ ಸ್ಥಾಪನೆ

    * ದೇಶದಲ್ಲಿ ಮೊಟ್ಟಮೊದಲ ಮೈಸೂರು ಬಾಯ್ಸ್ ಸ್ಕೌಟ್ಸ್ ಸ್ಥಾಪನೆ

    * ಸರ್ಕಾರಿ ಶ್ರೀಗಂಧದ ಎಣ್ಣೆಯ ಫ್ಯಾಕ್ಟರಿ ಸ್ಥಾಪನೆ

    * ಚೇಂಬರ್ ಆಫ್ ಕಾಮರ್ಸ್ , ಮೈಸೂರು

    * ಮೈಸೂರು ಶುಗರ್ ಮಿಲ್ಸ್ , ಮಂಡ್ಯ

    * ಮೈಸೂರ್ ಲ್ಯಾಂಪ್ಸ್ , ಬೆಂಗಳೂರು

    * ಮೈಸೂರ್ ಪೇಪರ್ ಮಿಲ್ಸ್ , ಭದ್ರಾವತಿ

    * ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ಸ್ಥಾಪನೆಗೆ ಭೂಮಿ ಕೊಡುಗೆ

    * ಮೈಸೂರು ಕೆಮಿಕಲ್ ಹಾಗೂ ಫರ್ಟಿಲೈಸರ್ಸ್ ಕಾರ್ಖಾನೆ

    * ಗ್ಲಾಸ್ ಹಾಗೂ ಪಿಂಗಾಣಿ ಕಾರ್ಖಾನೆ , ಬೆಂಗಳೂರು

    * ಸಿಟಿ ಇಂಪ್ರೂವ್ಮೆಂಟ್ ಟ್ರಸ್ಟ್ ಬೋರ್ಡ್ – ದೇಶದಲ್ಲೇ ಮೊದಲು

    * ಮೈಸೂರು ಪೈಂಟ್ಸ್ ಹಾಗೂ ವಾರ್ನಿಷ್ ಲಿಮಿಟೆಡ್ ಸ್ಥಾಪನೆ

    ಮುಂತಾದವು …

     

    ಹೌದು …

    ಕರ್ನಾಟಕ ಹಾಗೂ ಭಾರತ ಕಂಡ ಅದ್ಭುತ ಆಡಳಿತಗಾರ

    ಹಲವಾರು ಪ್ರಪ್ರಥಮಗಳ ಸರದಾರ

    ತನ್ನ 11ನೇ ವರ್ಷದಲ್ಲಿ ಮೈಸೂರು ರಾಜ್ಯದ ಸಿಂಹಾಸನ ಏರಿದ ಮಹಾರಾಜ

    ದೇಶದ ಆಗಿನ ಸಮಯದ 2ನೇ ಶ್ರೀಮಂತ ರಾಜ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?

    October 5, 2026

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Comments are closed.

    Our Picks

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ, ಚಿತ್ರಕಥೆಗಾರ ಸಿಂಗೀತಂ ಶ್ರೀನಿವಾಸ ರಾವ್ (94) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಆರೋಗ್ಯ…

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.