ಮಹಿಳೆಯರ ಉಚಿತ ಪ್ರಯಾಣಕ್ಕೆ ಕೇವಲ 6 ದಿನಗಳು ಮಾತ್ರ ಬಾಕಿ ಇದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಸಮಯ ಘೋಷಣೆ ಮಾಡಲಿದ್ದಾರೆ.
ಈಗಾಗಲೇ ನಾಲ್ಕು ನಿಗಮಗಳಲ್ಲೂ ‘0’ ದರದ ಟಿಕೆಟ್ ಪ್ರಿಂಟ್ ಮಾಡಿಸಲಾಗಿದೆ. ‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕಿದೆ ರಾಜ್ಯಾದ್ಯಂತ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭವಾಗಲಿದೆ.
ಇದೇ ತಿಂಗಳ 11ರ ಭಾನುವಾರ ಬೆಳಿಗ್ಗೆ ಹತ್ತು ಅಥವಾ ಹನ್ನೊಂದು ಗಂಟೆಗೆ ಶಕ್ತಿ ಯೋಜನೆಗೆ ಚಾಲನೆ ದೊರೆಯುವ ಸಾಧ್ಯತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


