ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಭೌತಿಕ ಅರ್ಜಿ ಸಲ್ಲಿಕೆಯ ಮಾದರಿಯ ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ ಮಾಡಿದೆ.
ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಅರ್ಜಿಯಲ್ಲಿ ಸರ್ಕಾರ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


