ಬೆಂಗಳೂರು:ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.
ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್ ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


