nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಂತ್ಕೋತಿನೋ ಇಲ್ಲವೋ ಇನ್ನು ತೀರ್ಮಾನ ಮಾಡಿಲ್ಲ:   ಡಿ.ಕೆ.ಸುರೇಶ್
    ಕುಣಿಗಲ್ June 9, 2023

    ನಿಂತ್ಕೋತಿನೋ ಇಲ್ಲವೋ ಇನ್ನು ತೀರ್ಮಾನ ಮಾಡಿಲ್ಲ:   ಡಿ.ಕೆ.ಸುರೇಶ್

    By adminJune 9, 2023No Comments1 Min Read
    d k suresh

    ತುಮಕೂರು: ಕೆಲವರು ನನ್ನ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತಿನೋ ಇಲ್ಲವೋ ಇನ್ನು ತೀರ್ಮಾನ ಮಾಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

    ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದರು.


    Provided by
    Provided by

    ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆಯುತ್ತೇನೆ. ನನ್ನ ಗುರಿ ಇರೋದು ನಿಮ್ಮಗಳ ಸೇವೆ ಮಾಡೋದು. ಕುಣಿಗಲ್ ತಾಲೂಕನ್ನ ಒಂದು ಮಾದರಿ ತಾಲೂಕನ್ನಾಗಿ ಮಾಡಬೇಕೆನ್ನುವಂಥದ್ದು ನನ್ನ ಆಶಯ ಎಂದರು.

    ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರು ಸಮವಹಿಸಿದರೆ ಮಾತ್ರ ಸಾಧ್ಯವಿದೆ ಶೇಕಡ 95 ರಷ್ಟು ಯೋಜನೆಗಳು ಗ್ರಾಮ ಪಂಚಾಯಿತಿ ಸದಸ್ಯರ ಇಚ್ಛಾಶಕ್ತಿಯಿಂದ ತಲುಪಲು ಸಾಧ್ಯವಿದೆ ಎಂದು ಹೇಳಿದರು.

    ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳು ಗುತ್ತಿಗೆ ವಿಷಯದಲ್ಲೂ ಅಥವಾ ಮತ್ತೆ ಯಾವುದೋ ವಿಷಯದಲ್ಲಿಯೂ ಕಿತ್ತಾಡಿಕೊಂಡಿದ್ದರೆ ಮತ್ತೊಂದೆಡೆ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಜನಪ್ರತಿನಿಧಿಗಳು ಸರ್ಕಾರದ ಇಂತಹ ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ನಾಯಕತ್ವವನ್ನು ಬೆಳೆಸಿಕೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

    ಹೀಗಾಗಿ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ಶಾಸಕರು ಒಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಇನ್ನು ಮುಂದಿನ ಆರು ತಿಂಗಳೊಳಗೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರಲಿದ್ದು ಅದಕ್ಕಾಗಿ ಸಿದ್ಧತೆಯನ್ನು ಮಾಡಿಕೊಳ್ಳಬಹುದಾಗಿದೆ ಈ ಮೂಲಕ ಎಂದು ಹೇಳಿದರು.

    ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರಿಗೂ ಅಧಿಕಾರ ಸಿಗಲಿದೆ ಇದಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲಾಗುವುದು ಆದರೆ ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಹೇಳಿದರು. ಮಾನಸಿಕವಾಗಿ ಗೊಂದಲಕ್ಕೆ ಒಳಗಾಗಬೇಡಿ ಎಂದು ಕರೆ ನೀಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.