ದೆಹಲಿ: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿ.ಟಿ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


