ಹುಬ್ಬಳ್ಳಿ: ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ.
ಸೋಲಿನ ಬಗ್ಗೆ ವರಿಷ್ಠರು ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ನಾನೇ ವಿಧಾನಸಭೆ ಚುನಾವಣೆ ಸೋಲಿನ ಹೊಣೆ ಹೊತ್ತಿದ್ದೇನೆ ಎಂದರು. ಇನ್ನು ಕೆಲ ಶಾಸಕರ ಸೋಲಿಗೆ ಬೊಮ್ಮಾಯಿ ಕಾರಣ ಆರೋಪ ವಿಚಾರ ‘ ಸೋಲಿನ ಹೊಣೆ ಹೊತ್ತಿದ್ದೇನೆ ಎಂದಮೇಲೆ ಆರೋಪಕ್ಕೆ ಉತ್ತರಿಸಬೇಕಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


