ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪೂರ್ಣಚಂದ್ರ ತೇಜಸ್ವಿಯವರ ಸಣ್ಣ ಕಥೆ ಆಧರಿತ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ನಿರ್ದೇಶಕ ಶಶಾಂಕ್ ಸೋಗಾಲ ಅವರು ಮನವಿ ಮಾಡಿದ್ದರು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ತೆರಿಗೆ ವಿನಾಯ್ತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


