ಮಾಹೆಯಲ್ಲಿ ದಿನಾಂಕ 28/06/2023ರಿಂದ 30/06/2023ರವರೆಗೆ NICರವರು ಸರ್ವರ್ ಕಾರ್ಯನಿರ್ವಹಣೆ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಹಾಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ದಿನಾಂಕ 27/06/2023ರಂದು ಕೊನೆಯ ದಿನಾಂಕವಾಗಿರುತ್ತದೆ ಎಂದು ಬೆಂಗಳೂರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಪಡಿತರ ಚೀಟಿದಾರರು ದಿನಾಂಕ 27/06/2023ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಳ್ಳುವಂತೆ ಪಡಿತರ ಚೀಟಿದಾರರಿಗೆ ಪ್ರಕಟಣೆ ಮೂಲಕ ಮಧುಗಿರಿ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA