ತುಮಕೂರು: ರಾಷ್ಟ್ರೀಯ, ಸಂಸ್ಕೃತಿ ವಿಚಾರ ಎಲ್ಲಿ ತೆಗೆಯಬೇಕೋ ಅಲ್ಲಿ ತೆಗೆದಿದ್ದಾರೆ. ಅವರು ಗೆದಿರುವುದು ಮುಸ್ಲಿಂ ಮತಗಳಿಂದಲೇ ಗೆದಿದ್ದಾರೆ ಭಾವಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ವಾಗ್ದಾಳಿ ಮಾಡಿದ್ದಾರೆ.
ಸಾವರ್ಕರ್, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರ್ಕಾರ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲು ಹೊರಟಿದೆ ಎಂದು ವಾಗ್ದಾಳಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


