nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025
    Facebook Twitter Instagram
    ಟ್ರೆಂಡಿಂಗ್
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಬಡವರಿಗೆ ಸರ್ಕಾರದ ಭದ್ರತಾ ಯೋಜನೆ ಪಿಂಚಣಿ ದೊರಕಿಸಿಕೊಟ್ಟ ಭಾರತೀಯ ಪರಿವರ್ತನ ಸಂಘ
    ಪಾವಗಡ June 20, 2023

    ಪಾವಗಡ: ಬಡವರಿಗೆ ಸರ್ಕಾರದ ಭದ್ರತಾ ಯೋಜನೆ ಪಿಂಚಣಿ ದೊರಕಿಸಿಕೊಟ್ಟ ಭಾರತೀಯ ಪರಿವರ್ತನ ಸಂಘ

    By adminJune 20, 2023No Comments2 Mins Read
    bps

    ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕು BPS ಭಾರತೀಯ ಪರಿವರ್ತನ ಸಂಘದ ವತಿಯಿಂದ ನಿಡಗಲ್ಲು ಹೋಬಳಿ, ಸಿ.ಕೆ.ಪುರ ಗ್ರಾಮ ಪಂಚಾಯಿತಿಯ ಹರಿಹರಪುರ ಗ್ರಾಮದ ಎಸ್ಸಿ, ಎಸ್ಟಿ, ಒಬಿಸಿ ಎಲ್ಲಾ ಸಮುದಾಯದ ಬಡವರಿಗೆ ಸರ್ಕಾರದ ಭದ್ರತಾ ಯೋಜನೆಯ ಪಿಂಚಣಿಗಳಾದ ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ವೃದ್ಧಾಪ್ಯ ವೇತನ, ಅಂಗವಿಕಲ ಯೋಜನೆ, ವಿಧವಾ ವೇತನ, ಮನಸ್ವಿನಿ ಯೋಜನೆಗಳನ್ನು 14 ಜನರಿಗೆ ಅವರ ಮನೆ ಬಾಗಿಲಿಗೆ ಹೋಗಿ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಉಚಿತವಾಗಿ ಪಿಂಚಣಿಗಳನ್ನು ಮಾಡಿಸಿ ಇವರುಗಳಿಗೆ  ಆದೇಶ ಪತ್ರಗಳನ್ನು ಕೊಡಲಾಯಿತು.

    ಈ ಸಂದರ್ಭದಲ್ಲಿ ಬಿಪಿಎಸ್ ತುಮಕೂರು ಜಿಲ್ಲಾ ಮುಖಂಡರಾದ ಚಿಕ್ಕತಿಮ್ಮನಹಟ್ಟಿ ಗ್ರಾಮದ ಹೆಚ್.ಕೆಂಚರಾಯ ಮಾತನಾಡಿ, ಭಾರತೀಯ ಪರಿವರ್ತನ ಸಂಘವನ್ನು ಪಾವಗಡದಲ್ಲಿ ಬಿಪಿಎಸ್ ರಾಜ್ಯಾಧ್ಯಕ್ಷರು ಹೈಕೋರ್ಟ್ ವಕೀಲರು ಆದ  ಪ್ರೊ.ಹರಿರಾಮ್ ರವರ ಸಮ್ಮುಖದಲ್ಲಿ ಬುದ್ಧ ಬಸವ ಮಹಾತ್ಮ ಜ್ಯೋತಿ ಬಾಪುಲೆ ಮಾತೆ ಸಾವಿತ್ರಿ ಬಾಪುಲೆ ಶಾಹೂ ಮಹಾರಾಜ್, ನಾಲ್ವಡಿ ಕೃಷ್ಣರಾಜ, ಟಿಪ್ಪು ಸುಲ್ತಾನ್ ಕುವೆಂಪು ರವರ ತತ್ವ ಸಿದ್ಧಾಂತಗಳ ಪ್ರಾರಂಭ ಮಾಡಿ, ಎಚ್.ಡಿ.ಈರಣ್ಣನವರನ್ನು ತಾಲೂಕು ಸಂಯೋಜಕರಾಗಿ ಆಯ್ಕೆಯಾಗಿ ಈ ರೀತಿ ಹಗಲಿನಲ್ಲಿ ಅವರ ಉದ್ಯೋಗವನ್ನು ಮಾಡಿಕೊಂಡು ರಾತ್ರಿ 7:00 ಸಮಯಗಳಲ್ಲಿ ಮನೆ ಮನೆಗೆ ತೆರಳಿ ವಯಸ್ಸಾಗಿರುವವರಿಗೆ ಪಿಂಚಣಿ ಬರುತ್ತದೆಯೋ ಇಲ್ಲವೋ ಕೇಳಿಕೊಂಡು ಎಲ್ಲಾ ಸಮುದಾಯದ ಬಡವರಿಗೆ ಉಚಿತವಾಗಿ ಪಿಂಚಣಿಗಳನ್ನು ಮಾಡಿಕೊಟ್ಟಿದ್ದಾರೆ ಇವರಿಗೆ ಹಾಗೂ ಆಟೋ ಪೋಷಕರಾದ ಹನುಮಂತರಾಯ ಅಭಿನಂದನೆಗಳನ್ನು ಸಲ್ಲಿಸಿದರು.


    Provided by
    Provided by
    Provided by

    ಸಂಯೋಜಕರಾದ ಈರಣ್ಣನವರು ಮಾತನಾಡಿ, ಭಾರತೀಯ ಪರಿವರ್ತನ ಸಂಘದ ಉದ್ಘಾಟನೆಗಳ ಕಾರ್ಯಕ್ರಮಕ್ಕೆ ಪಾವಗಡದಲ್ಲಿ ನಮ್ಮನ್ನು ಕರೆದಿದ್ದರು. ಆ ಕಾರ್ಯಕ್ರಮಕ್ಕೆ ಭಾಗಿಯಾಗಿ ಬಿಪಿಎಸ್ ರಾಜ್ಯಾಧ್ಯಕ್ಷರು, ಹೈಕೋರ್ಟ್ ವಕೀಲರು ನಮ್ಮ ಗುರುಗಳು ಹಾಗೂ ಮಾರ್ಗದರ್ಶಕರಾದ ಪ್ರೊಫೆಸರ್ ಹರಿರಾಮ್ ಹಾಗೂ ತುಮಕೂರು ಜಿಲ್ಲಾ ಮುಖಂಡರಾದ ಕೆಂಚರಾಯರವರ ನೇತೃತ್ವದಲ್ಲಿ ಸಮಾಜ ಸೇವೆ ಮಾಡಲು ಪ್ರಾರಂಭ ಮಾಡಿದ್ದೇವೆ ಅಂತ ಹೇಳಿದರು.

    ತಾಲ್ಲೂಕು ಸಂಯೋಜಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣನವರು, ಪೋಷಕರಾದ ಹನುಮಂತರಾಯಪ್ಪ ರವರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಪಾವಗಡ:  ಭಾನುವಾರ ಬೆಳಿಗ್ಗೆ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಪಾವಗಡ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಪ್ರತಿಷ್ಠಾಪನೆ…

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.