ಬೆಂಗಳೂರು: ನಮ್ಮ ಸರ್ಕಾರ ಬಡವರಿಗೆ ಅಕ್ಕಿ ಕೊಡುವ ಕೆಲಸ ಮಾಡೇ ಮಾಡುತ್ತೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಜೆಪಿಗೆ ಸ್ವಲ್ಪನಾದ್ರೂ ಮಾನ ಮರ್ಯಾದೆ ಇದ್ಯಾ. ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲ್ಲ ಅಂತಾ ಹೇಳುತ್ತಿದ್ದಾರೆ. ಖಾಸಗಿಯವರಿಗೆ ಬೇಕಾದರೆ ಅಕ್ಕಿ ಪೂರೈಕೆ ಮಾಡುತ್ತಾರೆ. ಇದು ದ್ವೇಷದ ರಾಜಕೀಯ, ಬಿಜೆಪಿಯವರು ಬಡವರ ವಿರೋಧಿ. ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


