ತಿಪಟೂರು: ಹಾವು ಕಚ್ಚಿದ ಪರಿಣಾಮ ರೈತರೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಘಟಕಿನಕೆರೆ ಗ್ರಾಮದಲ್ಲಿ ನಡೆದಿದೆ.
ರೈತ ರಮೇಶ್(52) ಬಿನ್ ರಂಗಪ್ಪ ಎಂಬುವರು ಹಸುಗಳಿಗೆ ಹುಲ್ಲನ್ನು ತರಲು, ಹುಲ್ಲಿನ ಮೇದೆ (ಬವಣೆ)ಯಲ್ಲಿ ಹುಲ್ಲನ್ನು ಹಿರಿಯುವಾಗ ಮೇದೆಯಲ್ಲಿ ಇದ್ದ ಹಾವು, ಎಡಗಾಲಿಗೆ ಕಚ್ಚಿತ್ತು.
ಹಾವು ಕಚ್ಚಿದ ಪರಿಣಾಮ ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಹೊನವಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


