nammatumakuru

    Subscribe to Updates

    Get the latest creative news from FooBar about art, design and business.

    What's Hot

    2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ

    July 3, 2026

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026
    Facebook Twitter Instagram
    ಟ್ರೆಂಡಿಂಗ್
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ವರದಿಗೆ ಸಂದ ಜಯ: ಅಲೆಮಾರಿ ಜನಾಂಗ ಸಮಸ್ಯೆ ಪರಿಹಾರಕ್ಕೆ ಮುಂದಾದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ
    ಕೊರಟಗೆರೆ June 23, 2023

    ನಮ್ಮತುಮಕೂರು ವರದಿಗೆ ಸಂದ ಜಯ: ಅಲೆಮಾರಿ ಜನಾಂಗ ಸಮಸ್ಯೆ ಪರಿಹಾರಕ್ಕೆ ಮುಂದಾದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ

    By adminJune 23, 2023No Comments2 Mins Read
    koratagere

    ಕೊರಟಗೆರೆ: ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗದ ವಾಸದ ಸ್ಥಳಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಭೇಟಿ ನೀಡಿ ಅಲೆಮಾರಿ ಜನಾಂಗದ ವಯೋವೃದ್ಧರಿಗೆ ಹಾಗೂ ಅಂಗವಿಕಲರಿಗೆ ಕೊಟ್ಟ ಮಾತಿನಂತೆ ಮಾಶಾಸನದ ಆದೇಶ ಪತ್ರವನ್ನು ಕೇವಲ 24 ಗಂಟೆ ಒಳಗೆ ವಿತರಿಸಿದ್ದಾರೆ.

    ಅಲೆಮಾರಿ ಜನಾಂಗದ ಬಡ ಜನರಿಗೆ ಬೇಕಾಗಿರುವಂತಹ ಎಲ್ಲಾ ಮೂಲಭೂತ ಸೌಕರ್ಯಗಳ ಬಗ್ಗೆ ಸ್ಥಳದಲ್ಲೇ ಎಲ್ಲಾ ಇಲಾಖೆಯ ಅಧಿಕಾರದೊಂದಿಗೆ ಚರ್ಚಿಸಿ ಶೀಘ್ರವೇ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕುಡಿಯುವ ನೀರು,ವಿದ್ಯುತ್, ಶೌಚಾಲಯ ವ್ಯವಸ್ಥೆ, ಸುಸಜ್ಜಿತವಾದ ರಸ್ತೆ, ಚರಂಡಿ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

    24 ಹೆಚ್ಚು ಅಲೆಮಾರಿ ಜನಾಂಗಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ನಿವೇಶನ ಆದೇಶ ಪ್ರತಿಯನ್ನು ವಿತರಿಸುವದಷ್ಟೇ ಬಾಕಿ ಇದೆ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿರವರು ಶೀಘ್ರದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಅಲೆಮಾರಿ ಜನಾಂಗದವರ ಕೊಟ್ಟಿಗೆ ನಮ್ಮ ತಾಲೂಕು ಆಡಳಿತ ಸದಾಕಾಲ ಇರುತ್ತದೆ ಎಂದು ಧೈರ್ಯ ತುಂಬಿದರು.

     

    ನಮ್ಮತುಮಕೂರು ವರದಿಗೆ ಸಂದ ಜಯ:

    ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ಅಲೆಮಾರಿ ಜನಾಂಗ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಸಂಕಷ್ಟದಲ್ಲಿರುವ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಗ್ರಾಮಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ಇಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದರು. ಇದೀಗ ಅಲೆಮಾರಿ ಜನಾಂಗದ ಸಮಸ್ಯೆ ಬಗೆ ಹರಿಸಲು ತಹಶೀಲ್ದಾರ್ ಮುನಿಶಾಮಿ ಅವರು ಮುಂದಾಗಿದ್ದು, ಇಲ್ಲಿನ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

     

    ಇದನ್ನೂ ಓದಿ:ಅಲೆಮಾರಿಗಳನ್ನು ಅಲೆದಾಡಿಸುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸಿಗುತಿಲ್ಲ, ಪಡಿತರ ಚೀಟಿ, ಅಗತ್ಯ ದಾಖಲೆ ಸಿಗದೇ ಪರದಾಟ!

    ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ  ಅಧಿಕಾರಿಗಳಾದ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಂಬಿಕಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಕೀರ್ತಿ ನಾಯಕ್, ವಿದ್ಯುತ್ ಸರಬರಾಜು ಇಲಾಖೆಯ ಕಾರ್ಯನಿರ್ವಣಾಧಿಕಾರಿ ಅರಸು ರಾಜು, ಬೆಸ್ಕಾಂ ಇಲಾಖೆಯ ಅಧಿಕಾರಿ ಮಲ್ಲಣ್ಣ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೈಲಣ್ಣ, ಜಿಲ್ಲಾ ಪಂಚಾಯತ್  ಎ ಇ ಇ ಅಧಿಕಾರಿ ರವಿಕುಮಾರ್,ಗ್ರಾಮ ಲೆಕ್ಕಿಗರಾದ ಬಸವರಾಜು, ಗ್ರಾಮ ಸಹಾಯಕ ರಘು, ಸ್ಥಳದಲ್ಲಿ ಅಲೆಮಾರಿ ಜನಾಂಗದ  ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ

    July 3, 2026

    ತಿಪಟೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ…

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.