ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಿಗೆ ವಾರಂಟಿಯಿಲ್ಲ, ಈಗಾಗಲೇ ಕಾಂಗ್ರೆಸ್ ವಾಂತಿ ಮಾಡಿಕೊಳ್ಳುವ ಸ್ಥಿತಿಗೆ ಬಂದು ನಿಂತಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
‘ರಾಜ್ಯ, ಹಣಕಾಸಿನ ಮುಗ್ಗಟ್ಟಿನಲ್ಲಿದೆ ಈಗಾಗಲೇ ಅರ್ಧ ದಿವಾಳಿಯಾಗಿದೆ. ಮುಂದೆ ಸಂಬಳ ನೀಡಲು ಸಹ ಸರ್ಕಾರ ಬ್ಯಾಂಕ್ ನಿಂದ ಸಾಲ ಮಾಡಬೇಕು, ಬ್ಯಾಂಕ್ ಕೂಡ ಸಾಲ ಕೊಡಲ್ಲ. ನೀವು ಗ್ಯಾರಂಟಿ ಕೊಡ್ತಿವಿ ಅಂದಿದ್ದು, ಅದನ್ನ ನೀವು ಎಲ್ಲಿಂದಲಾದರೂ ತಂದು ಕೊಡಿ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


