ತುರುವೇಕೆರೆ: ತಾಲೂಕು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿ.ಎಸ್.ಪುರ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೆ ಹೊಸಹಳ್ಳಿ ನಾಗೇಶ್ ರವರು (49) ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ತಾಯಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಕೆ.ಹೊಸಹಳ್ಳಿಯಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA