ಗುಂಡ್ಲುಪೇಟೆ: ಪಾರ್ವತಮ್ಮ ರಾಜ್ ಕುಮಾರ್ ಸೋದರಳಿಯ, ಎಸ್.ಎ.ಶ್ರೀನಿವಾಸ್ ಪುತ್ರ ಧೀರಜ್ ಕುಮಾರ್ ಅವರಿಗೆ ಅಪಘಾತವಾಗಿದ್ದು, ಪರಿಣಾಮವಾಗಿ ಅವರ ಕಾಲಿಗೆ ಗಂಭೀರವಾದ ಏಟು ತಗಲಿದೆ.
ಗುಂಡ್ಲುಪೇಟೆ ತಾಲೂಕಿನ ಚಿಕ್ಕಹುಂಡಿ ಗೇಟ್ ಬಳಿ ಶನಿವಾರ ಈ ಘಟನೆ ನಡೆದಿದೆ. ಊಟಿಗೆ ಸೋಲೋ ಟ್ರಿಪ್ ತೆರಳಿದ್ದ ಧೀರಜ್ ಕುಮಾರ್ ಹಿಂತಿರುಗುವಾಗ ಟಿಪ್ಪರ್ ವೊಂದು ಡಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


