nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಕ್ರೀದ್ ಗೆ ಸಿದ್ಧತೆ; ನಾಟಿ ಕುರಿಗಳಿಗೆ ಹೆಚ್ಚಿದ ಬೇಡಿಕೆ
    ರಾಜ್ಯ ಸುದ್ದಿ June 26, 2023

    ಬಕ್ರೀದ್ ಗೆ ಸಿದ್ಧತೆ; ನಾಟಿ ಕುರಿಗಳಿಗೆ ಹೆಚ್ಚಿದ ಬೇಡಿಕೆ

    By adminJune 26, 2023No Comments2 Mins Read
    bakreed

    ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದಂತೆಯೇ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಟಗರು, ಕುರಿ ಹಾಗೂ ಮೇಕೆಗಳ ಮಾರಾಟ ಬಿರುಸುಗೊಂಡಿದೆ. ಈ ಬಾರಿ ನಾಟಿ ಮತ್ತು ಬಾಗಲಕೋಟೆ ಜಿಲ್ಲೆಯ ಅಮೀನಗಡ ತಳಿಯ ಕುರಿಗಳಿಗೆ ಬೇಡಿಕೆ ಹೆಚ್ಚಿದೆ.

    ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಂತೆ ವ್ಯಾಪಾರ ಜೋರಾಗಿದೆ. ನಾನಾ ಜಿಲ್ಲೆಗಳಿಂದ ವಿವಿಧ ತಳಿಗಳ ಕುರಿ ಹಾಗೂ ಮೇಕೆಗಳ ದಂಡುಗಳೊಂದಿಗೆ ವ್ಯಾಪಾರಿಗಳು ಬೀಡುಬಿಟ್ಟಿದ್ದಾರೆ. ಜೂ. 29ಕ್ಕೆ ಹಬ್ಬವಿದ್ದು, ಗ್ರಾಹಕರು ಈಗಲೇ ಕುರಿ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಬಂಡೂರು, ಕಿರಿಗಾವು, ಮೌಳಿ, ಶಿರೋಹಿ, ತಮಿಳುನಾಡು ಕುರಿ, ಬಾಗಲಕೋಟೆ, ಅಮೀನಗಡ, ಗೆಣಸಿ, ಶಿರಾ, ತುಮಕೂರು, ಚಿತ್ರದುರ್ಗ ಮರಿ ಸೇರಿದಂತೆ ವಿವಿಧ ತಳಿಗಳು ಇಲ್ಲಿವೆ.


    Provided by
    Provided by

    ಬಂಡೂರು ಕುರಿಗಳು ಕನಿಷ್ಠ  15ಸಾವಿರದಿಂದ ಗರಿಷ್ಠ  90ಸಾವಿರದವರೆಗೆ ಮಾರಾಟವಾದರೆ, ಅಮೀನಗಡ ತಳಿಯ ಟಗರಿಗೆ ಕನಿಷ್ಠ ಕೆ 20 ಸಾವಿರದಿಂದ ಗರಿಷ್ಠ 7 1. 20ಲಕ್ಷದವರೆಗೂ ಬಿಕರಿಯಾಗುತ್ತಿವೆ’ ಎಂದು ವ್ಯಾಪಾರಿ ಚಿಕ್ಕಣ್ಣ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಅಮೀನಗಡದಿಂದ 60 ಟಗರು ತಂದಿದ್ದೇನೆ. 20 ಟಗರು ಮಾರಾಟವಾಗಿವೆ. ಈ ವರ್ಷ ವ್ಯಾಪಾರ ಕುಸಿದಿದೆ. ಕುರಿ, ಟಗರಿನ ಬೆಲೆಗೆ ಹೋಲಿಸಿದರೆ ಹಸು, ಎತ್ತುಗಳ ಬೆಲೆ ಕಡಿಮೆ. ಗ್ರಾಹಕರು ಅವುಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಹಬ್ಬಕ್ಕೆ ಇನ್ನೂ ಮೂರು ದಿನಗಳಿವೆ. ಎಲ್ಲ ಟಗರು ಮಾರಾಟವಾಗುವ ನಿರೀಕ್ಷೆ ಇದೆ’ ಎಂದು ವ್ಯಾಪಾರಿ ಮಲೀಕ್ ವಿಶ್ವಾಸ ವ್ಯಕ್ತಪಡಿಸಿದರು.

    ರಂಜಾನ್  ಬಕ್ರೀದ್  ಸಂದರ್ಭದಲ್ಲಿ ಮಾತ್ರ ಕುರಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಗಾತ್ರ ತೂಕದ ಆಧಾರದಲ್ಲಿ ಕುರಿಗಳ ಖರೀದಿ ನಡೆಯುತ್ತದೆ. ಈದ್ಗಾ ಮೈದಾನದಲ್ಲಿ ಮಂಗಳವಾರ ಬೆಳಗಿನ ಜಾವದವರೆಗೆ ಕುರಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು’ ಎಂದು ವ್ಯಾಪಾರಿಗಳ ಒತ್ತಾಯಿಸಿದ್ದಾರೆ. ‘ಬಕ್ರೀದ್ ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆಗೆ ಈದ್ಗಾ ಮೈದಾನ ಸ್ವಚ್ಛಗೊಳಿಸಲು ಭಾನುವಾರವೇ ಮೈದಾನ ಖಾಲಿ ಮಾಡಬೇಕು ಎಂದು ಹೇಳಲಾಗುತ್ತಿದೆ. ಆದರೆ ಹಬ್ಬ ಇನ್ನೂ ಮೂರು ದಿನ ಬಾಕಿ ಇರುವಂತೆ ಖಾಲಿ ಮಾಡಿಸಿದರೆ 40-60 ಕುರಿಗಳನ್ನು ತೆಗೆದುಕೊಂಡು ಎಲ್ಲಿಗೆ ಹೋಗಬೇಕು ಎನ್ನುವುದೇ ಅರ್ಥವಾಗುತ್ತಿಲ್ಲ’ ಅವಲತ್ತು ತೋಡಿಕೊಂಡರು.

    ಅಮೀನಗಡದ ಟಗರುಗಳ ಜತೆಗೆ ನಾಟಿ ಟಗರುಗಳಿಗೆ ಬಾರಿ ಬೇಡಿಕೆ ಇದೆ. ಸಂತೆಯಲ್ಲಿ ಎಲ್ಲಿ ನೋಡಿದರೂ ನಾಟಿ ಟಗರು ಕುರಿ ಮೇಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿವೆ. ಬಂಡೂರು ಕುರಿಗಳು ಹೆಚ್ಚು ಮಾರಾಟವಾಗುತ್ತಿವೆ’ ಎನ್ನುತ್ತಾರೆ ರಾಮನಗರದಿಂದ ಬಂದಿರುವ ವ್ಯಾಪಾರಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

    February 24, 2026

    ಧಾರವಾಡ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಸಾವಿರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು…

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.