nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಂಗನಗುಡ್ಡದಲ್ಲಿ ಮೂರು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ಸಾರ್ವಜನಿಕರು
    ರಾಜ್ಯ ಸುದ್ದಿ June 26, 2023

    ರಂಗನಗುಡ್ಡದಲ್ಲಿ ಮೂರು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ಸಾರ್ವಜನಿಕರು

    By adminJune 26, 2023No Comments1 Min Read
    thumakur

    ಏಕಾಏಕಿ ಮೂರು ಚಿರತೆಗಳು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಕೆರೆ ಬಳಿಯ ರಂಗನಗುಡ್ಡದಲ್ಲಿ ನಡೆದಿದೆ.

    ಚಿರತೆಗಳು ಪ್ರತ್ಯಕ್ಷ ಹಿನ್ನೆಲೆ, ಭಯಭೀತರಾಗಿರುವ ಸ್ಥಳಿಯರು ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಚಿರತೆಗಳ ಭೀತಿಯಿಂದ ಜಾನುವಾರುಗಳನ್ನು ಮೇಯಿಸಲು ಹೋಗಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ.


    Provided by
    Provided by

    ಈಗಾಗಲೇ ಈ ಮೂರು ಚಿರತೆಗಳು 5 ಜಾನುವಾರುಗಳನ್ನು ಕೊಂದು ಹಾಕಿವೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಅದರಲ್ಲೂ ಚಿಕ್ಕನಾಯಕನಹಳ್ಳಿ ತಾಲೂಕಿನ ಭಾಗದಲ್ಲಿ ಚಿರತೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಳೆದ ಎರಡು ವರ್ಷಗಳಿಂದ ಚಿರತೆಗಳ ಹಾವಳಿಯಿಂದ ಜನರು ಬೇಸತ್ತು ಹೋಗಿದ್ದಾರೆ.

    ರಾತ್ರಿ ವೇಳೆ ದನದ ಕೊಟ್ಟಿಗೆಗಳಿಗೆ ನುಗ್ಗುವ ಚಿರತೆಗಳು ಜಾನುವಾರುಗಳು ಹಾಗೂ ಕುರಿ ಮೇಕೆಗಳನ್ನು ತಿಂದು ಹಾಕುತ್ತಿವೆ. ಚಿರತೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ರೈತರು ಅನೇಕ ಬಾರಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ಚಿರತೆಗಳನ್ನು ಸೆರೆಹಿಡಿದು ದೂರದ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ರೈತರು ಮನವಿ ಮಾಡಿದ್ದಾರೆ. ಅಲ್ಲದೆ, ಜಾನುವಾರುಗಳನ್ನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.