ಮಧುಗಿರಿ: ಮಿನಿ ಬಸ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಜಡೇಗೊಂಡಹನ ಬಳಿ ನಡೆದಿದೆ.
ತಗ್ಗಿಹಳ್ಳಿ ಮೂಲದ ಸಂಜೀವಯ್ಯ ಎಂಬವರು ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಮಿನಿ ಬಸ್ ನ ಕ್ಲಿನರ್ ಗೆ ಗಾಯವಾಗಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಪಘಾತದ ಪರಿಣಾಮ ಬಸ್ ನಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ…
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA