ಶೀಲ ಶಂಕಿಸಿ ಪತ್ನಿಯ ತೊಡೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದಡಿ ರೌಡಿ ದಯಾನಂದ್ ನನ್ನು ಬಂಧಿಸುವಲ್ಲಿ ಆಡುಗೋಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲಸಕ್ಕೆ ಹೋಗುತ್ತಿದ್ದ ಪತ್ನಿ, ಸಹೋದ್ಯೋಗಿ ಜೊತೆ ಹೆಚ್ಚು ಮಾತನಾಡುತ್ತಿದ್ದರು. ಜೈಲಿನಿಂದ ಬರುತ್ತಿದ್ದಂತೆ ಪತ್ನಿ ಮೊಬೈಲ್ ಪರಿಶೀಲಿಸಿದ್ದ ಆರೋಪಿ, ಸಹೋದ್ಯೋಗಿ ಬಗ್ಗೆ ವಿಚಾರಿಸಿದ್ದ. ಸಲುಗೆ ಇಟ್ಟುಕೊಂಡಿರುವುದಾಗಿ ಅನುಮಾನಪಟ್ಟು ಪತ್ನಿಗೆ ಹೊಡೆದಿದ್ದ. ಪತ್ನಿಯ ಹೇಳಿಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


