ಹಾಸನ: ಕೆಂಪೇಗೌಡ ಜಯಂತಿಯನ್ನು ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಸರ್ಕಾರ ಆಚರಣೆ ಮಾಡುತ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ನಡೆಯುತ್ತಿದ್ದು, ಇದು 514 ನೇ ಜಯಂತಿಯಾಗಿದೆ.
ಕೆಂಪೇಗೌಡರು 1510 ರಲ್ಲಿ ಜನಿಸಿದ್ದು, ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದ ನಗರ ಆಗಬೇಕಾದರೆ ಕೆಂಪೇಗೌಡರು ಕಾರಣ. ಕೆಂಪೇಗೌಡರು ದೂರ ದೃಷ್ಟಿಯುಳ್ಳ ನಾಡ ಪ್ರಭು ಆಗಿದ್ದರು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


