ಕೇದಾರನಾಥದಲ್ಲಿ ನಾಡದ್ರೋಹಿ ಘೋಷಣೆ ಕೂಗಿ ಎಂಇಎಸ್ ಪುಂಡರು ಉದ್ಧಟತನ ಮೆರೆದಿದ್ದಾರೆ.
ಬೆಳಗಾವಿ, ಕಾರವಾರ, ನಿಪ್ಪಾಣಿ ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಯುವಕರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಕೇದಾರನಾಥ ಪ್ರವಾಸ ಕೈಗೊಂಡಿದ್ದ ಐವರು ಯುವಕರು ಭಗವಾಧ್ವಜ ಹಿಡಿದು ಘೋಷಣೆ ಕೂಗಿರುವ ವಿಡಿಯೋ ಎಂಇಎಸ್ ಯುವ ಘಟಕದ ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


