ಬೆಂಗಳೂರು: ಪಕ್ಷದ ಚಟುವಟಿಕೆಯಿಂದ ಯಾರೂ ಅಂತರ ಕಾಯ್ದುಕೊಳ್ಳಬೇಡಿ ಎಂದು ಕರ್ನಾಟಕದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ.
ವಾರದಲ್ಲಿ 1 ದಿನ ಒಬ್ಬ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಸ್ಯೆ ಆಲಿಸಿ. ಪಕ್ಷ ಸಂಘಟನೆ ದೃಷ್ಟಿಯಿಂದ ಸಚಿವರು ಪಕ್ಷದ ಕಚೇರಿಗೆ ಭೇಟಿ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ಸಂಜೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


