ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಸಹರಾನ್ ಪುರದ ದಿಯೋಬಂದ್ ನಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಈ ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಲ್ಲಿ ಚಂದ್ರಶೇಖರ್ ಆಜಾದ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಒಂದು ಬುಲೆಟ್ ಚಂದ್ರಶೇಖರ್ ಆಜಾದ್ ಅವರ ಸೊಂಟಕ್ಕೆ ಒರೆಸಿಕೊಂಡು ಹೋಗಿದೆ. ಇದರಿಂದಾಗಿ ಅವರಿಗೆ ಗಾಯವಾಗಿದೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


