nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಎಪಿಯಿಂದ ‘ರೋಡ್ ಟು ಡೆತ್’ ಅಭಿಯಾನ
    ರಾಜ್ಯ ಸುದ್ದಿ June 29, 2023

    ಎಎಪಿಯಿಂದ ‘ರೋಡ್ ಟು ಡೆತ್’ ಅಭಿಯಾನ

    By adminJune 29, 2023No Comments1 Min Read
    aap

    ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

    ಕಳೆದ 9 ತಿಂಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 158 ಜನರು ಸಾವಿಗೀಡಾಗಿದ್ದಾರೆ. ಸರ್ಕಾರಗಳ ಅವೈಜ್ಞಾನಿಕ ಮತ್ತು ಭ್ರಷ್ಟ ಯೋಜನೆಗಳಿಗೆ ಅಮಾಯಕರು ಬಲಿಯಾಗುತ್ತಿರುವುದು ದುರಂತ ಎಂದು ಆಮ್ ಆದ್ಮ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ.

    ಸರ್ಕಾರಗಳ ತಪ್ಪು ಕ್ರಮಗಳಿಂದ ಅಮಾಯಕರು ಸಾವಿಗೀಡಾಗುತ್ತಿರುವುದನ್ನು ಖಂಡಿಸಿ ಆಮ್ ಆದ್ಮ ಪಕ್ಷವು ‘ರೋಡ್ ಟು ಡೆತ್’ ಅಭಿಯಾನವನ್ನು ಕೈಗೆತ್ತಿಕೊಂಡಿದೆ ಎಂದರು. ಈ ಅಭಿಯಾನದ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸಲು ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಶುಕ್ರವಾರ (ಜೂನ್ 30) ಮೈಸೂರು ರಸ್ತೆಯ ಕಣಿಮಾನಿಕೆ ಟೋಲ್ ಪ್ಲಾಜಾ ಬಳಿ ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಮೋಹನ್ ದಾಸರಿ ತಿಳಿಸಿದರು.

    ಇಂತಹ ಅಭಿಯಾನಗಳ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸುವುದು ಆಮ್ ಆದ್ಮ ಪಕ್ಷದ ಉದ್ದೇಶವಾಗಿದ್ದು, ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ…

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.