ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ. ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ರು…
ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ ಮಾಡಿದ್ದಾರಾ? ಬೆಲೆ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


