ಬೆಂಗಳೂರು: ಭ್ರಷ್ಟಾಚಾರದ ಪಿತಾಮಹ ಎಂದರೆ ಕಾಂಗ್ರೆಸ್. 60 ಪರ್ಸೆಂಟ್ ಕಮಿಷನ್ ಎಂದು ಗುತ್ತಿಗೆದಾರರೇ ಹೇಳುತ್ತಿದ್ದಾರೆ. ಕಮಿಷನ್ ಪಡೆಯಲು ಅಧಿಕಾರಿಗಳ ಜತೆ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂದು ಆರೋಪಿಸಿದರು.
ಕೋಲಾರದಲ್ಲಿ ನಿಷ್ಟಾವಂತರಾಗಿ ಡಿಸಿ, ಸಿಇಒ ಕೆಲಸ ಮಾಡುತ್ತಿದ್ದರು. ಈಗ ನಿಷ್ಟಾವಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಒಂದು ಸ್ಥಾನಕ್ಕೆ ನಾಲ್ಕು ಜನರ ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಸಂಸದ ಮುನಿಸ್ವಾಮಿ ವಾಗ್ದಾಳಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


