ಗದಗ: ಜನರ ಮನಸ್ಸನ್ನ ಕೆಡಿಸಿ ಗೊಂದಲಸೃಷ್ಠಿ ಮಾಡಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಪ್ರಯತ್ನ ವಿಫಲವಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ ಹೇಳಿದ್ದಾರೆ.
ಅಕ್ಕಿ ಹೊಂದಿಸಲು ಕೈಲಾಗದ ಸಿಎಂ ಎಂಬ ಬಿಜೆಪಿ ಟ್ವೀಟ್ ಗೆ ತಿರುಗೇಟು ನೀಡಿದ ಅವರು, ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ ಎಂದಿದ್ದಾರೆ.
ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಿ ಆದರೆ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಬೇಡಿ. ಇಂತಹ ನಿಲುವಿಗೆ ಆ(ಬಿಜೆಪಿ) ಪಕ್ಷದ ನಾಯಕರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


