ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್ ಬಿ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಬಂಧಿತ ಆರೋಪಿಗಳು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


