nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಸತಿ ನಿಲಯಗಳಿಗೆ ಪಾವಗಡ ತಹಶೀಲ್ದಾರ್ ಸುಜಾತ ದಿಢೀರ್ ಭೇಟಿ
    Uncategorized July 2, 2023

    ವಸತಿ ನಿಲಯಗಳಿಗೆ ಪಾವಗಡ ತಹಶೀಲ್ದಾರ್ ಸುಜಾತ ದಿಢೀರ್ ಭೇಟಿ

    By adminJuly 2, 2023No Comments1 Min Read
    pavagada

    ತುಮಕೂರು:  ವಸತಿ ನಿಲಯಗಳಿಗೆ ಪಾವಗಡ ತಹಶೀಲ್ದಾರ್ ಸುಜಾತ  ದಿಢೀರ್ ಭೇಟಿ ನೀಡಿ ಹಾಸ್ಟೆಲ್‌ ಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲನೆ ನಡೆಸಿದರು.

    ಪಾವಗಡ ಪಟ್ಟಣದಲ್ಲಿರುವ ದೇವರಾಜು ಅರಸು ಹಿಂದುಳಿದ ವರ್ಗಗಳ ಹಾಸ್ಟೆಲ್‌ ಗಳಿಗೆ ಭೇಟಿ ಮಾಡಿ ಅವರು, ಮಕ್ಕಳ ಹಾಜರಾತಿ‌ ಪುಸ್ತಕ ಅಡುಗೆ ಮನೆಯ ಶುಚಿತ್ವ ಪರಿಶೀಲನೆ ನಡೆಸಿದರು.

    ತಾವೇ ಹಾಸ್ಟೆಲ್  ಊಟ ಸೇವಿಸಿ, ಆಹಾರದ ಗುಣಮಟ್ಟ ಪರಿಶೀಲನೆ ಮಾಡಿ, ಹಾಸ್ಟೆಲ್ ಸ್ವಚ್ಚವಾಗಿ ಇಡುವಂತೆ ವಾರ್ಡ್ ಗೆ ಸೂಚನೆ ನೀಡಿದರು.

    ಬಳಿಕ ಎಸ್ಸಿ-ಎಸ್ಟಿ ವಸತಿ ನಿಲಯಕ್ಕೂ ಭೇಟಿ ನೀಡಿದ ಅವರು, ಶೌಚಾಲಯ ಇಲ್ಲದೆ ಇರುವುದನ್ನು ಗಮನಿಸಿ ಕೂಡಲೇ ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

    ಅಲ್ಲದೇ ಇಂದಿರಾ ಕ್ಯಾಂಟಿನ್ ಗೂ ಭೇಟಿ ನೀಡಿ, ಇಂದಿರಾ ಕ್ಯಾಂಟಿನ್ ಸ್ವಚ್ಛವಾಗಿಡುವಂತೆ ಸೂಚನೆ ನೀಡಿದರು. ತಹಶೀಲ್ದಾರ್ ಗೆ ಸ್ಥಳೀಯ ಅಧಿಕಾರಿಗಳ ಸಾಥ್ ನೀಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ

    September 10, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026

    ಎಂ.ಬಾಲಕೃಷ್ಣ ನಾಯಕ್, ಮೂಡಬಿದಿರೆ ಭಾದ್ರಪದ ಶುಕ್ಲ ಚತುರ್ಥಿಯಂದು ಗಣೇಶ ಚತುರ್ಥಿ ಹಬ್ಬ ಬರುತ್ತದೆ. ಈ ಹಬ್ಬವನ್ನು ಗೌರಿ ಗಣೇಶ ಹಬ್ಬ…

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.