ತುಮಕೂರು: ಕೆಸರುಮಡು ಎರಡು ಕೋಮಿನ ನಡುವೆ ವೈಷಮ್ಯಕ್ಕೆ ಕಾರಣವಾಗಿದ್ದ ಕರಗಲಮ್ಮದೇವಿ ಪೂಜೆ ವಿಚಾರವನ್ನು ತುಮಕೂರು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಎರಡು ಕೋಮಿನ ಮುಖಂಡರನ್ನು ಕರೆಸಿ ಶಾಂತಿ ಸಭೆ ಮೂಲಕ ಸಮಾಧಾನಪಡಿಸಿದ್ದಾರೆ.
ಸಭೆಯಲ್ಲಿ ಒಬ್ಬರಿಗೊಬ್ಬರು ಗ್ರಾಮದಲ್ಲಿ ಒಗ್ಗಟ್ಟಿನ ಭಾವೈಕ್ಯತೆಯಿಂದಿರಲು ಸೂಚನೆ ನೀಡುವ ಮೂಲಕ ಕರಗಲಮ್ಮ ದೇವಿಗೆ ಊರಿನ ಎಲ್ಲ ಭಾಂದವರು ಸೇರಿ ಪೂಜೆ ನೆರವೇರಿಸಲಾಯಿತು.
ಮುಂಜಾಗ್ರತಾ ಕ್ರಮವಹಿಸಿ ಊರಿನ ಎರಡು ಕೋಮಿನ ನಡುವೆ ಬುಗಿಲೆದ್ದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA