ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಸಿಡಿದ್ದೆದ್ದಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ. ಬೇಡಿಕೆ ಈಡೇರುವವರೆಗೂ ಧರಣಿ ಮಾಡೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿದ್ದ ಮೊಬೈಲ್ ಗಳನ್ನ ವಾಪಸ್ ಮಾಡುವ ಮೂಲಕ ಪ್ರತಿಭಟನೆ ಮಾಡಲು ಮುಂದಾಗಿರೋ ಕಾರ್ಯಕರ್ತೆಯರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


