ಪಾದಚಾರಿ ಮಾರ್ಗವನ್ನು ಒತ್ತವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದವರಿಗೆ ಇನ್ನು ಮುಂದೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡದಂತೆ ಎಚ್ಚರಿಕೆ ನೀಡಬೇಕು.
ಅಲ್ಲದೆ, ಇದೇ ರೀತಿ ಎಲ್ಲಾ ವಾರ್ಡ್ ಗಳಲ್ಲೂ ಪಾದಚಾರಿ ಮಾರ್ಗಗಳ ಒತ್ತುವರಿ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡುವ ಜೊತೆಗೆ ಹಾಳಾಗಿರುವ ಫ್ಲ್ಯಾಬ್ ಗಳು ಹಾಗೂ ಕಿತ್ತು ಬಂದಿರುವ ಕರ್ಬ್ ಸ್ಟೋನ್ ಗಳನ್ನು ಕೂಡಲೇ ಸರಿಪಡಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಒತ್ತುವರಿ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಅವರು ಪರಿಶೀಲಿಸಿದರು.
ಈ ವೇಳೆ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಪೊಲೀಸ್ ಸಿಬ್ಬಂದಿ, ಪ್ರಹಾರಿ ವಾಹನ ಮತ್ತು ಸಿಬ್ಬಂದಿಗಳು, ಮಾರ್ಷಲ್ ಗಳು, ಪೌರಕಾರ್ಮಿಕಾರು ಪಾಲ್ಗೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


