ಬೆಂಗಳೂರು: ಇಂದಿರಾ ಕ್ಯಾಂಟಿನ್ನ ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಆದ್ರೆ ಇಲ್ಲಿ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿ ವೇಳೆ ಇಂದಿರಾ ಕ್ಯಾಂಟೀನ್ ನಲ್ಲಿ ಹಚ್ಚಿನ ಹಣ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಈಗ ಪ್ರತಿ ಇಂದಿರಾ ಕ್ಯಾಂಟೀನ್ಗೆ ಪಾಲಿಕೆ ಅಧಿಕಾರಿ ನೇಮಕ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


