ವಿಶ್ವಕರ್ಮ ಸಮಾಜದವರಿಗೆ ಸಹ ದೇವಸ್ಥಾನಗಳ ಆಡಳಿತ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಅಧಿನಿಯಮ 1997ಕ್ಕೆ ತಿದ್ದುಪಡಿ ಮಾಡಲಾಗುವುದೆಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಕೆ. ಪಿ. ನಂಜುಂಡಿ ಅವರು ವಿಶ್ವಕರ್ಮ ಸಮುದಾಯದವರಿಗೆ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಅವಕಾಶ ಮಾಡಿಕೊಡುವ ಕುರಿತ ಗಮನ ಸೆಳೆಯುವ ಉತ್ತರಿಸಿದ ಸಾರಿಗೆ ಸಚಿವರು, ಅಧಿನಿಯಮದಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ ನಾಲ್ಕು ಸದಸ್ಯರನ್ನು ಆಡಳಿತ ಮಂಡಳಿಯಲ್ಲಿ ಸೇರಿಸಿಕೊಳ್ಳಲು ಅವಕಾಶವಿದ್ದು, ಅದರಲ್ಲಿ ವಿಶ್ವಕರ್ಮ ಸಮುದಾಯದವರನ್ನೂ ಪರಿಗಣಿಸಲಾಗುವುದೆಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


