nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷ್ಣಾ ಮೇಲ್ದಂಡೆ ರೈತರಿಗೆ ಪರಿಹಾರ ವಿಚಾರ; ಸದನ ಮುಗಿಯುವುದರೊಳಗೆ ಸಭೆ
    ರಾಜ್ಯ ಸುದ್ದಿ July 12, 2023

    ಕೃಷ್ಣಾ ಮೇಲ್ದಂಡೆ ರೈತರಿಗೆ ಪರಿಹಾರ ವಿಚಾರ; ಸದನ ಮುಗಿಯುವುದರೊಳಗೆ ಸಭೆ

    By adminJuly 12, 2023No Comments1 Min Read
    dk shivakumar

    ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ನೀಡಬೇಕು. ಅಲ್ಲದೆ ಈ ನೀರಾವರಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ನೀಡುವ ಹಾಗೂ ಪುನರ್ವಸತಿ ಕೇಂದ್ರಗಳ ಕಾಮಗಾರಿ ಮತ್ತೆ ಚಾಲನೆ ನೀಡುವ ವಿಚಾರವಾಗಿ ಪರಿಷತ್ ಸದಸ್ಯರಾದ ರುದ್ರಪ್ಪ ನಿರಾಣಿ ಅವರು ಪ್ರಸ್ತಾಪಿಸಿದಾಗ, ಮಾತನಾಡಿದ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ಸದಸ್ಯರು ಹೇಳಿದ ಮಾತು ಸತ್ಯವಿದೆ. ಸಂತ್ರಸ್ತರಿಗೆ ಎಷ್ಟು ಹಣ ನೀಡಬೇಕು ಎಂಬುದರ ಬಗ್ಗೆ ಬಹಳ ದಿನಗಳಿಂದ ತೀರ್ಮಾನ ಆಗಬೇಕಿತ್ತು. ಬಾಗಲಕೋಟೆ ಭಾಗದಲ್ಲಿ 2-3 ಲಕ್ಷ ಇದ್ದರೂ 10-15 ಲಕ್ಷಕ್ಕೆ ಮಾಡಲಾಗಿತ್ತು. ಹೀಗಾಗಿ ಸಮಸ್ಯೆ ಆಗಿತ್ತು”. ಎಂದು ವಿಧಾನ ಪರಿಷತ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    “ನಾವು ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಅನ್ನು ಸ್ವಲ್ಪ ಮಾರ್ಪಾಡು ಮಾಡಿ ಮಂಡಿಸಿದ್ದೇವೆ. ಹೀಗಾಗಿ ಈ ವರ್ಷ ಇದಕ್ಕೆ ಹಣ ನೀಡಲು ಆಗುತ್ತಿಲ್ಲ. ಆದರೂ ಇದು ಆದ್ಯತೆ ಯೋಜನೆ ಆಗಿದ್ದು, ನಾನು ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಬಾಕಿ ಇರುವ ಅಧಿಸೂಚನೆ ಸರಿಪಡಿಸುವಂತೆ ಮನವಿ ಮಾಡಿದ್ದೇನೆ. ಸದನ ಮುಗಿಯುವ ಒಳಗೆ ಈ ವಿಚಾರವಾಗಿ ಮಾತನಾಡಲು ಸಭೆ ಮಾಡುತ್ತೇನೆ. ನಿಮ್ಮನ್ನು ಸೇರಿದಂತೆ ಈ ಭಾಗದ ನಾಯಕರನ್ನು ಆಹ್ವಾನಿಸಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಆ ಸಭೆಯಲ್ಲಿ ನಿಮ್ಮ ಸಲಹೆಗಳನ್ನು ಹಂಚಿಕೊಳ್ಳಿ” ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಮಿಡಿಗೇಶಿ: ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಅಸುನೀಗಿರುವ ಘಟನೆ ಪಾವಗಡ ರಾಜ್ಯ ಹೆದ್ದಾರಿ ಕೆಶಿಪ್ ರಸ್ತೆಯ…

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ

    July 4, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.