nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ

    July 4, 2026

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಜ್ಯೋತಿ ಯೋಜನೆಗೆ ಜು.26, 27ರ ವರೆಗೆ ಅರ್ಜಿ ಸಲ್ಲಿಸಬಹುದು: ಕೆ. ಜೆ. ಜಾರ್ಜ್
    ರಾಜ್ಯ ಸುದ್ದಿ July 13, 2023

    ಗೃಹ ಜ್ಯೋತಿ ಯೋಜನೆಗೆ ಜು.26, 27ರ ವರೆಗೆ ಅರ್ಜಿ ಸಲ್ಲಿಸಬಹುದು: ಕೆ. ಜೆ. ಜಾರ್ಜ್

    By adminJuly 13, 2023No Comments1 Min Read
    k j george

    ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಜು.26, 27ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ ತಿಂಗಳ ಬಿಲ್ ಮುಂದಿನ ತಿಂಗಳ ಮೊದಲ ವಾರ ಬರುತ್ತದೆ. ಇನ್ನೆರಡು ತಿಂಗಳಲ್ಲಿ ಕೆಇಬಿ ಕಚೇರಿಗಳಲ್ಲಿ ಅದಾಲತ್ ನಡೆಸುತ್ತೇವೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ಒಂದಾದ “ಗೃಹ ಜ್ಯೋತಿ” ಯೋಜನೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಕೆ. ಜೆ. ಜಾರ್ಜ್ ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕದವರಿಗಾಗಿ ಈ ಅದಾಲತ್ ಪ್ರಾರಂಭಿಸುತ್ತೇವೆ. ಎಲ್ಲ ಅರ್ಹರಿಗೂ ಉಚಿತ ವಿದ್ಯುತ್ ಕೊಡಲು ಪ್ರಯತ್ನ ಮಾಡುತ್ತೇವೆ ಎಂದರು.

    ಸದನದಲ್ಲಿ ಮಾತನಾಡಿದ ಅವರು ಯಾರೆಲ್ಲಾ ಗೃಹಜ್ಯೋತಿಯಡಿ ಅರ್ಜಿ ಹಾಕುವುದರಿಂದ ಬಿಟ್ಟು ಹೋಗಿದ್ದಾರೋ ಅವರಿಗಾಗಿ ಈ ಅದಾಲತ್. ಅದಕ್ಕಾಗಿಯೇ ನಾವು ಈ ಯೋಜನೆಗೆ ಕಟ್ ಆಫ್ ಡೇಟ್ ಇನ್ನೂ ಕೊಡಲಿಲ್ಲ. ಆದಷ್ಟು ಎಲ್ಲಾ ಅರ್ಹರಿಗೂ ಉಚಿತ ವಿದ್ಯುತ್ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

    16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಆರಂಭವಾಗಿದೆ. ಇಂದು (ಜು.12) ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳ ಬಗ್ಗೆ ಪ್ರಸ್ತಾಪಿಸಿದರು. ಹೆಚ್ ಡಿ ಕುಮಾರಸ್ವಾಮಿಯವರ ಮಾತಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲ ವ್ಯಕ್ತಪಡಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    ಕೊರಟಗೆರೆ: ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರು ತಾತ್ಕಾಲಿಕವಾಗಿ…

    ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ

    July 4, 2026

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    July 4, 2026

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.