ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. ಕಳೆದ 15 ದಿನದಲ್ಲಿ 30 ಜನ ಅಧಿಕಾರಿಗಳು ಅಮಾನತ್ತಾಗಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ನನ್ನ ಮೇಲೆ ಟಾರ್ಗೆಟ್ ಯಾಕೆ ಅನ್ನೋ ವಿಚಾರವನ್ನು ಅವರು ಸಮಯ ಕೊಟ್ಟಾಗ ಮಾತಾಡ್ತೀನಿ. ಒಂದು ವಿಕೆಟ್ ಮಿಸ್ ಆಗಿದೆ ಅದನ್ನ ತೆಗೆಯಬೇಕು ಎಂದು ಅವರೇ ಹೇಳಿದ್ದಾರೆ. ಅವರು ಕ್ರಿಕೆಟ್ ಪ್ಲೇಯರ್ ಆಡಲಿ ನೋಡೋಣ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


