2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ರಾಜ್ಯಸಭಾ ಸದಸ್ಯರಾಗುವುದು ಬಹುತೇಕ ಖಚಿತ ಎಂಬ ಮಾಹಿತಿ ಹೊರಬಿದ್ದಿದೆ.
ಈಗಾಗಲೇ ರಾಜ್ಯದಲ್ಲೂ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವ ಹೊಂದಿರುವ ಅಣ್ಣಾಮಲೈ ಅವರನ್ನು ಈಗ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ರೆ, ಅದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ, ಅವರನ್ನೀಗ ರಾಜ್ಯಸಭೆಗೆ ಆಯ್ಕೆ ಮಾಡಲಾಗುವುದು ಎಂಬ ಮಾಹಿತಿ ಹೊರಬಿದ್ದಿದೆ.
ಇನ್ನು ಮತ್ತೊಂದು ವಿಶೇಷ ಅಂದರೆ, ಅಣ್ಣಾಮಲೈ ರಾಜಸ್ಥಾನ ರಾಜ್ಯದಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


