nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026
    Facebook Twitter Instagram
    ಟ್ರೆಂಡಿಂಗ್
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ ಎಸ್‌ ಸಿ ಎಸ್‌ ಟಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ July 17, 2023

    ಕೆ ಎಸ್‌ ಸಿ ಎಸ್‌ ಟಿ ಪ್ರಶಸ್ತಿಗೆ ಅರ್ಜಿ ಆಹ್ವಾನ

    By adminJuly 17, 2023No Comments1 Min Read
    kscst Award

    ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು (ಕೆಎಸ್‌ಸಿಎಸ್‌ಟಿ) 2022 ಮತ್ತು 2023ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗೆ, ವಿಜ್ಞಾನಿಗಳು ಮತ್ತು ಎಂಜಿನಿಯರ್‌ ಗಳಿಂದ ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಇಬ್ಬರು ಸಾಧಕರಿಗೆ ನೀಡುವ ‘ಸರ್. ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿ’ಯು ತಲಾ 12 ಲಕ್ಷ ನಗದು, ನೆನಪಿನ ಕಾಣಿಕೆ ಒಳಗೊಂಡಿದೆ. ವಿಜ್ಞಾನಿಗಳು ಮತ್ತು ಎಂಜಿನಿಯರ್‌ ಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

    71. 50 ಲಕ್ಷ ನಗದು ಒಳಗೊಂಡಿರುವ ‘ರಾಜಾ ರಾಮಣ್ಣ ಪ್ರಶಸ್ತಿ’ಯನ್ನು ಇಬ್ಬರಿಗೆ ನೀಡಲಾಗುತ್ತದೆ. ಐದು ವಿಜ್ಞಾನಿಗಳಿಗೆ ‘ಸರ್. ಸಿ. ವಿ. ರಾಮನ್ ವಿಜ್ಞಾನಿ ಪ್ರಶಸ್ತಿ’, ನಾಲ್ಕು ಎಂಜಿನಿಯರ್‌ ಗಳಿಗೆ ‘ಸತೀಶ್ ಧವನ್ ಎಂಜಿನಿಯರ್ ಪ್ರಶಸ್ತಿ’, ಇಬ್ಬರು ಮಹಿಳಾ ಸಾಧಕರಿಗೆ ‘ಕಲ್ಪನಾ ಚಾವ್ಹಾ ಮಹಿಳಾ ವಿಜ್ಞಾನಿ-ಎಂಜಿನಿಯರ್ ಪ್ರಶಸ್ತಿ’ ನೀಡಲಾಗುತ್ತದೆ. ಈ ಮೂರು ಪ್ರಶಸ್ತಿಗಳು ತಲಾ 1 ಲಕ್ಷ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ.


    Provided by
    Provided by

    ಅರ್ಜಿ ಸಲ್ಲಿಕೆಗೆ ಆ. 21 ಕೊನೆ ದಿನ. ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆವರಣ, ಬೆಂಗಳೂರು-560012 ಈ ವಿಳಾಸಕ್ಕೆ ಕಳುಹಿಸಬೇಕು. ವಿವರಗಳಿಗೆ ಮಂಡಳಿಯ ವೆಬ್‌ಸೈಟ್ www. kscst.org. in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಸಂಪರ್ಕ ಸಂಖ್ಯೆ: 080-23341652 ಅಥವಾ 23348848

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ…

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.