ಕಾಂಗ್ರೆಸ್ನ ಮೇಕೆದಾಟು ಹೋರಾಟ ಬರೀ ನಾಟಕ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧಿಸಿದ್ದಾರೆ. ಈಗ ಸಿಎಂ ಸ್ಟಾಲಿನ್ ಗೆ ಬೊಕ್ಕೆ ನೀಡಿ ಕಾಂಗ್ರೆಸ್ ಸ್ವಾಗತ ಮಾಡಿದೆ. ಹಿಂದೆ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ನೀರಿಗಾಗಿ ನಾವು ಹೋರಾಟ ಮಾಡಿದ್ದೇವೆಂದು ಬೊಗಳೆ ಬಿಟ್ಟಿತ್ತು. ಆದರೆ ಸಿಎಂ ಸ್ಟಾಲಿನ್ ಮೇಕೆದಾಟು ಯೋಜನೆಗೆ ವಿರೋಧ ಮಾಡಿದ್ದಾರೆ. ನಮ್ಮ ಯೋಜನೆಗೆ ವಿರೋಧ ಮಾಡಿದವರನ್ನು ಕಾಂಗ್ರೆಸ್ ಸ್ವಾಗತಿಸಿದೆ. ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕೆಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


