ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ವಿರೋಧ ಪಕ್ಷಗಳು ನಡೆಸಿದ ಸಭೆ ವಿಚಾರದ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


