ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ಕನಕಗಿರಿ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಆದೇಶ ಹೊರಡಿಸಿದ್ದಾರೆ.
ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ವರ್ಷ 2 ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಮೃತಪಟ್ಟಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿ 84 ಜನರನ್ನು ಬಂಧಿಸಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


