nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಾಮುವಿ: ವಾರ್ಷಿಕ ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ
    ತುಮಕೂರು July 20, 2023

    ಕರಾಮುವಿ: ವಾರ್ಷಿಕ ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ

    By adminJuly 20, 2023No Comments1 Min Read
    tumakuru

    2022-23 ಜುಲೈ ಆವೃತ್ತಿ ಪ್ರಥಮ/ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ ಹಾಗೂ ಪ್ರಥಮ/ದ್ವಿತೀಯ ವರ್ಷದ ಎಂ.ಎ/ಎಂ.ಕಾಂ(NON-CBCS) ಮತ್ತು B.Lib.I.Sc., PG Diploma., Diploma., Certificate Programsಗೆ ಪ್ರವೇಶಾತಿ ಪಡೆದ (Fresh Students) ವಿದ್ಯಾರ್ಥಿಗಳಿಗೆ ಹಾಗೂ 2013-14, 2014-15 ಹಾಗೂ 2018-19ನೇ ಸಾಲಿನಿಂದ 2021-22ನೇ ಸಾಲಿನ ವರೆಗೆ ಪುನರಾವರ್ತಿತ ಪ್ರಥಮ/ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ ಹಾಗೂ ಪ್ರಥಮ/ದ್ವಿತೀಯ ವರ್ಷದ ಎಂ.ಎ/ಎಂ.ಕಾಂ(NON-CBCS) ವಿದ್ಯಾರ್ಥಿಗಳಿಗೆ ಮತ್ತು 2018-19ನೇ ಸಾಲಿನಿಂದ 2020-21ನೇ ಜುಲೈ ಆವೃತ್ತಿಯ ಸಾಲಿನ‌ವರೆಗಿನ ಎಂ.ಲಿಬ್.ಐ.ಎಸ್ಸಿ (NoN-CBCS) ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮತ್ತು 2020-21ನೇ ಸಾಲಿನಿಂದ 2021-22ನೇ ಸಾಲಿನ‌ವರೆಗಿನ ಎಂ.ಲಿಬ್.ಐ.ಎಸ್ಸಿ ಹಾಗೂ PG Diploma., Diploma., Certificate Programsನ  ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ದಂಡ ಶುಲ್ಕವಿಲ್ಲದೆ ಅಂತಿಮ ದಿನಾಂಕ:- 14/08/2023


    Provided by
    Provided by

    200ರೂ. ದಂಡ ಶುಲ್ಕದೊಂದಿಗೆ ಕೊನೆಯ ದಿನಾಂಕ:- 24/08/2023.

    ಪರೀಕ್ಷಾ ಶುಲ್ಕವನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ  ಆನ್ ಲೈನ್ (http://ksouportal.com/views/ExamHome.aspx) ಮೂಲಕ ಪಾವತಿ ಮಾಡುವುದು ಕಡ್ಡಾಯವಾಗಿರುತ್ತದೆ.

    ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.