ಬೆಂಗಳೂರು: ಸ್ಪೀಕರ್ ಪೀಠಕ್ಕೆ ಯು.ಟಿ.ಖಾದರ್ ಅಗೌರವ ತೋರಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.
ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್ ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು ಎಂದು ಆರೋಪಿಸಿದ್ರು.
ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


