nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐತಿಹಾಸಿಕ ಹಿಂಡಲಗಾ ಜೈಲಿಗೆ ಇದೀಗ ನೂರು ವರ್ಷ
    ರಾಜ್ಯ ಸುದ್ದಿ July 25, 2023

    ಐತಿಹಾಸಿಕ ಹಿಂಡಲಗಾ ಜೈಲಿಗೆ ಇದೀಗ ನೂರು ವರ್ಷ

    By adminJuly 25, 2023No Comments2 Mins Read
    hindalaga jail

    ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1923 ರಲ್ಲಿ ಬ್ರಿಟಿಷರು ನಿರ್ಮಿಸಿದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹವು ದೇಶದ ಅತಿದೊಡ್ಡ ಜೈಲುಗಳಲ್ಲಿ ಒಂದಾಗಿದೆ. 100 ವರ್ಷಗಳ ಹಳೆಯದಾದ ಈ ಜೈಲು ನಮ್ಮ ರಾಷ್ಟ್ರದ ಇತಿಹಾಸದ ಭಾಗವಾಗಿದೆ.

    ಬೆಳಗಾವಿಯಿಂದ 6 ಕಿಮೀ ದೂರದಲ್ಲಿ, ಹಿಂಡಲಗಾ ಜೈಲನ್ನು ಸುಮಾರು 99 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. 99 ಎಕರೆಯಲ್ಲಿ 30 ಎಕರೆಯಷ್ಟು ಭೂಮಿಯನ್ನು ಕೃಷಿ ಮತ್ತು ಜಾನುವಾರುಗಳಿಗೆ ಮೇಯಿಸಲು ಮೀಸಲಿಡಲಾಗಿದೆ. ಇದು ಹಸಿರು ಸೆರೆಮನೆಯಾಗಿದ್ದು, ವಿಭಾಗಗಳ ನಡುವಿನ ತೆರೆದ ಸ್ಥಳಗಳಲ್ಲಿ ಹೇರಳವಾದ ಮರಗಳು ಮತ್ತು ಸಸ್ಯವರ್ಗವನ್ನು ಹೊಂದಿದೆ. ಈ ಪರಿಸರವನ್ನು ಕಾಪಾಡಿಕೊಳ್ಳಲು ಸಿಬ್ಬಂದಿ ಮತ್ತು ಕೈದಿಗಳ ಪರಿಶ್ರಮವಿದೆ.


    Provided by
    Provided by

    ಜೈಲು ಎರಡು ದೊಡ್ಡ ಸಂಕೀರ್ಣಗಳನ್ನು ಒಳಗೊಂಡಿದೆ. ಒಂದು ಸಂಕೀರ್ಣವು ಪುರುಷ ಅಪರಾಧಿಗಳಿಗೆ ಬ್ಯಾರಕ್‌ ಗಳನ್ನು ಹೊಂದಿದೆ. ಇನ್ನೊಂದು ವಿಚಾರಣಾಧೀನ ಕೈದಿಗಳಿಗೆ. ಅಪರಾಧಿಗಳ ಕೆಲಸಕ್ಕೆ ನೇಕಾರಿಕೆ, ಮತ್ತು ಟೈಲರಿಂಗ್ ಸೌಲಭ್ಯವಿದೆ. ಅಂಡರ್ ಟ್ರಯಲ್ ವಿಭಾಗದಲ್ಲಿ ಸೆಲ್‌ ಗಳು ಮತ್ತು ಬ್ಯಾರಕ್‌ ಗಳಿವೆ. ಇಲ್ಲಿ ಗ್ರಂಥಾಲಯ, ಮರಗೆಲಸ ವಿಭಾಗ, ಟೈಲರಿಂಗ್ ಇದೆ. ಹೆಚ್ಚಿನ ಭದ್ರತೆಯ ಕೈದಿಗಳಿಗಾಗಿ ಕೆಲವು ವಿಶೇಷ ಕೋಣೆಗಳು ಸಹ ಇವೆ.

    ಈ ಜೈಲಿನಲ್ಲಿ ಸುಮಾರು 1,200 ಕೈದಿಗಳನ್ನು ಇರಿಸಬಹುದಾಗಿದೆ. ಇದಲ್ಲದೆ, ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಕರ್ನಾಟಕದ ಏಕೈಕ ಜೈಲು ಇದಾಗಿದೆ. ಆದರೆ, ಕಳೆದ ನಾಲ್ಕು ದಶಕಗಳಲ್ಲಿ ಈ ಜೈಲಿನಲ್ಲಿ ಯಾರಿಗೂ ಮರಣದಂಡನೆ ವಿಧಿಸಿಲ್ಲ. ಜೈಲಿನ ಮೂರು ಸ್ಥಳಗಳಲ್ಲಿ ಗಲ್ಲುಶಿಕ್ಷೆ ವಿಧಿಸಬಹುದಾಗಿದೆ.

    ಜೈಲಿನಲ್ಲಿ ಗಲ್ಲಿಗೇರಿದ ಕೊನೆಯ ವ್ಯಕ್ತಿ ಗೋಕಾಕ್‌ ನ ಹನುಮಪ್ಪ ಮರಿಯಾಲ್ – ನವೆಂಬರ್ 9, 1983. ಅದಕ್ಕೂ ಮೊದಲು, ಆರು ಜನರನ್ನು 1976 ರಲ್ಲಿ ಮತ್ತು ಐವರನ್ನು 1978 ರಲ್ಲಿ ಗಲ್ಲಿಗೇರಿಸಲಾಯಿತು. ಹಿಂಡಲಗಾ ಜೈಲಿನಲ್ಲಿ ನಾಲ್ವರು ವೀರಪ್ಪನ್ ಗ್ಯಾಂಗ್ ಸದಸ್ಯರು ಸೇರಿದಂತೆ ಮರಣದಂಡನೆ ಶಿಕ್ಷೆಗೆ ಒಳಗಾದ ಹಲವಾರು ಅಪರಾಧಿಗಳು ಇದ್ದಾರೆ. ಸರಣಿ ಅತ್ಯಾಚಾರಿ ಮತ್ತು ಹಂತಕ ಉಮೇಶ್ ರೆಡ್ಡಿ ಸೇರಿದಂತೆ ಕುಖ್ಯಾತ ರೌಡಿಗಳು ಮತ್ತು ಶಂಕಿತ ಸಿಮಿ ಕಾರ್ಯಕರ್ತರು ಸಹ ಇದೇ ಜೈಲಿನಲ್ಲಿದ್ದಾರೆ. ಜೈಲಿನಲ್ಲಿರುವ 27 ಕೈದಿಗಳು ಮರಣದಂಡನೆಗೆ ಗುರಿಯಾಗಿದ್ದಾರೆ ಎಂದು ಜೈಲು ಮೂಲಗಳು ತಿಳಿಸಿವೆ. ಇವರ ಕ್ಷಮಾಪಣಾ ಅರ್ಜಿಗಳು ಇನ್ನೂ ನ್ಯಾಯಾಲಯದ ಮುಂದೆ ಮತ್ತು ಕೆಲವು ರಾಷ್ಟ್ರಪತಿಗಳ ಮುಂದೆ ಇವೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ  ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ…

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.