nammatumakuru

    Subscribe to Updates

    Get the latest creative news from FooBar about art, design and business.

    What's Hot

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    JEE Main 2027 ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?

    October 26, 2026

    ಜೆನ್ ಝಿ ಭಾಷೆಯಲ್ಲಿ ‘ರೆಡ್ ಫ್ಲ್ಯಾಗ್’, ‘ಗ್ರೀನ್ ಫ್ಲ್ಯಾಗ್’ ಎಂದರೇನು? ವ್ಯಕ್ತಿಯ ಗುಣ ಗುರುತಿಸಲು ಯುವಜನರ ಹೊಸ ಟ್ರೆಂಡ್!

    October 26, 2026
    Facebook Twitter Instagram
    ಟ್ರೆಂಡಿಂಗ್
    • PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!
    • JEE Main 2027 ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
    • ಜೆನ್ ಝಿ ಭಾಷೆಯಲ್ಲಿ ‘ರೆಡ್ ಫ್ಲ್ಯಾಗ್’, ‘ಗ್ರೀನ್ ಫ್ಲ್ಯಾಗ್’ ಎಂದರೇನು? ವ್ಯಕ್ತಿಯ ಗುಣ ಗುರುತಿಸಲು ಯುವಜನರ ಹೊಸ ಟ್ರೆಂಡ್!
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
    ರಾಷ್ಟ್ರೀಯ ಸುದ್ದಿ July 25, 2023

    ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

    By adminJuly 25, 2023No Comments1 Min Read
    dinesh gundoorav

    ಮಣಿಪುರದಲ್ಲಿ ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ ಎಂದರು.

    ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ. ಮಣಿಪುರ ಭಾರತದಲ್ಲಿದಿಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ.? ಮಣಿಪುರ ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ.? ಎಂದು ಪ್ರಶ್ನೆ ಮಾಡಿದರು.

    ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದ ಪರಿಸ್ಥಿತಿ ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ.? ಎಂದು ಪ್ರಶ್ನೆ ಮಾಡಿದರು.

    ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೂಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಬಿಜೆಪಿಯಲ್ಲದೇ ಬೇರೆ ಪಕ್ಷದ ಸರ್ಕಾರವಿದ್ದಿದರೆ ಕೇಂದ್ರ ಸುಮ್ಮನಿರುತಿತ್ತೆ? ಮಣಿಪುರ ದೊಂಬಿ ಹಾಗೂ ಕೊಲೆಗಡುಕರ ರಾಜ್ಯವಾಗಲು ಅಲ್ಲಿನ ಸರ್ಕಾರದ ನಿಷ್ಕ್ರಿಯತೆ ಅತಿ ಮುಖ್ಯ ಕಾರಣ ಎಂದರು.

    ಕೇಂದ್ರ ಈ ಕೂಡಲೇ ಸಂವಿಧಾನದ 356ನೇ ವಿಧಿಯ ಅನ್ವಯ ಅಲ್ಲಿಯ ಸರ್ಕಾರವನ್ನು ವಜಾ ಮಾಡಲಿ, ರಾಷ್ಟ್ರಪತಿ ಆಳ್ವಿಕೆಯ ಮೂಲಕ ಪರಿಸ್ಥಿತಿ ನಿಯಂತ್ರಿಸಲಿ ಎಂದು ಆಗ್ರಹಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    Comments are closed.

    Our Picks

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮುಂದಿನ ಕಂತಿನ ಹಣ ಅಕ್ಟೋಬರ್ 30ರಂದು ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂಬ…

    JEE Main 2027 ವೇಳಾಪಟ್ಟಿ ಪ್ರಕಟ: ಪರೀಕ್ಷೆ ಯಾವಾಗ? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?

    October 26, 2026

    ಜೆನ್ ಝಿ ಭಾಷೆಯಲ್ಲಿ ‘ರೆಡ್ ಫ್ಲ್ಯಾಗ್’, ‘ಗ್ರೀನ್ ಫ್ಲ್ಯಾಗ್’ ಎಂದರೇನು? ವ್ಯಕ್ತಿಯ ಗುಣ ಗುರುತಿಸಲು ಯುವಜನರ ಹೊಸ ಟ್ರೆಂಡ್!

    October 26, 2026

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.