nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಆತಂಕಕ್ಕೆ ಕಾರಣವಾಗಿದ್ದ ಕರಡಿ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿತ್ತು
    ಕೊರಟಗೆರೆ July 25, 2023

    ರೈತರ ಆತಂಕಕ್ಕೆ ಕಾರಣವಾಗಿದ್ದ ಕರಡಿ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿತ್ತು

    By adminJuly 25, 2023No Comments1 Min Read
    bear

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಹತ್ತಿರದ ದೊಡ್ಡೇಗೌಡನ ಪಾಳ್ಯದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಕರಡಿಯೊಂದು, ಸೋಮವಾರ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

    ತಾಲ್ಲೂಕಿನ ಸಿ.ಎನ್. ದುರ್ಗಾ ಹೋಬಳಿ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದ ರೈತರ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡು, ಬೆಳೆಗಳನ್ನು ನಾಶ ಮಾಡುತ್ತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಮತ್ತು ರೈತರು ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.


    Provided by
    Provided by

    ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕರಡಿ ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು.  ಜಮೀನಿನಲ್ಲಿ ಸೂಕ್ತ ಸ್ಥಳದಲ್ಲಿ ಬೋನನ್ನು ಇಟ್ಟು ಅದರೊಳಗೆ ಹಲಸಿನ ಹಣ್ಣು ಮತ್ತು ಜೇನುತುಪ್ಪವನ್ನು ಇಡಲಾಗಿತ್ತು.

    ತಡರಾತ್ರಿ ಆಹಾರ ಹರಿಸಿ ಬಂದ ಕರಡಿಯು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ಕರಡಿಯನ್ನು ಕಂಡು ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ನಂತರ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ , ತಾಲ್ಲೂಕಿನ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದಲ್ಲಿ ರೈತರ ಜಮೀನಿಗೆ ಕರಡಿಯು ಏಕಾಏಕಿ ದಾಳಿ ನಡೆಸಿ ಬೆಳೆಯನ್ನು ನಾಶ ಮಾಡುತ್ತಿತ್ತು, ನಂತರ ಗ್ರಾಮಸ್ಥರು ಇಲಾಖೆಗೆ ತಿಳಿಸಿದ ಕೂಡಲೇ ಅಪರೇಷನ್ ಕಾರ್ಯಾಚರಣೆ ಆರಂಭಿಸಿ ಸೂಕ್ತ ಸ್ಥಳದಲ್ಲಿ ಬೋನನ್ನು ಇಡಲಾಗಿತ್ತು, ಆಹಾರ ಹರಿಸಿ ಬಂದ ಕರಡಿ ಸೋಮವಾರ ಬೋನಿಗೆ ಬಿದ್ದಿದೆ, ಯಾವುದೇ ಆತಂಕ ಪಡದಂತೆ ರೈತರಿಗೆ ತಿಳಿಸಿ ಇಂತಹ ಸನ್ನಿವೇಶಗಳು ಮತ್ತೆ ಆರಂಭವಾದರೆ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ರೈತರು, ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬೆಂಗಳೂರು: ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ಮಾಡಿದ ಆರೋಪದ…

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.