nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈನ್ಸ್ ಟ್ರಾನ್ಸ್‌’ಪೋರ್ಟ್‌ ಮಾಲೀಕರ ದೌರ್ಜನ್ಯ ಖಂಡಿಸಿ ಲಾರಿ ಮಾಲೀಕರ ಪ್ರತಿಭಟನೆ
    ತಿಪಟೂರು July 25, 2023

    ಮೈನ್ಸ್ ಟ್ರಾನ್ಸ್‌’ಪೋರ್ಟ್‌ ಮಾಲೀಕರ ದೌರ್ಜನ್ಯ ಖಂಡಿಸಿ ಲಾರಿ ಮಾಲೀಕರ ಪ್ರತಿಭಟನೆ

    By adminJuly 25, 2023No Comments2 Mins Read
    lorry

    ತಿಪಟೂರು: ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಲಾರಿ ಮಾಲೀಕರ ಹೈರಾಣಾಗಿದ್ದು ಬೆಲೆ ಏರಿಕೆ ನಡುವೆ ಕೆ.ಬಿ.ಕ್ರಾಸ್ ಮೈನ್ಸ್ ಟ್ರಾನ್ಸ್ ಪೋರ್ಟ್ ಮಾಲೀಕರು ಲಾರಿ ಮಾಲೀಕರಿಗೆ ಟೆನೇಜ್ ಹಣ ಕಡಿತಗೊಳಿಸಿ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಕೆ.ಬಿ ಕ್ರಾಸ್ ನಲ್ಲಿ ಚಿಕ್ಕನಾಯ್ಕನಹಳ್ಳಿ ತಾಲ್ಲೂಕು ಲಾರಿ ಮಾಲೀಕರ ಸೇವಾ ಅಭಿವೃದ್ದಿ ಸಂಘದಿಂದ  ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

    ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಟ್ರಕ್ ಮಾಲೀಕರ ಸಂಘದ ಅಧ್ಯಕ್ಷ ಮುಜಾಮಿಲ್ ಪಾಷ,  ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಭರತ್ ರಾಜ್ ಮೈನ್ಸ್ ನಿಂದ ಬಳ್ಳಾರಿ ಹೊಸಪೇಟೆಗೆ ಟನ್ ಅದಿರು ಸಾಗಿಸಲು ಎಂಟುನೂರು ರೂಪಾಯಿ ನಿಗದಿಗೊಳಿಸಲಾಗಿತ್ತು, ಆರುತಿಂಗಳ ಕಾಲಾ ಎಂಟುನೂರು ರೂಪಾಯಿ ನೀಡಿದ, ಟ್ರಾನ್ಸ್ ಪೋರ್ಟ್ ಕಂಪನಿ ಮಾಲೀಕರು ಏಕಾಏಕಿಯಾಗಿ ಏಳುನೂರು ರೂಪಾಯಿ ಟನ್ ಗೆ ನೀಡಲು ಮುಂದಾಗಿರುವುದು ಸರಿಯಲ್ಲ, ಇತ್ತಿಚಿನ ದಿನಗಳಲ್ಲಿ ಡಿಸೇಲ್ ಬೆಲೆ ಏರಿಕೆ, ಸ್ಪೇರ್ ಸ್ಪಡ್ಸ್ ಬೆಲೆ ಏರಿಕೆ , ಟಯರ್ ಬೆಲೆ ಏರಿಕೆಯಾಗಿದೆ ಸೇರಿದಂತೆ ಲಾರಿ ಹಾಗೂ ಟ್ರ್ಸಾನ್ಸ್ ಪೋರ್ಟ್ ವಾಹನಗಳಿಗೆ ಬಳಸುವ ವಸ್ತುಗಳು ಸೇರಿದಂತೆ ಟೋಲ್ ಬೆಲೆಯು ದುಬಾರಿಯಾಗಿದ್ದು,  ಲಾರಿಮಾಲೀಕರು ಬೆಲೆಏರಿಕೆಯಿಂದ  ಲಾರಿಗಳನ್ನ ಮಾರಾಟ ಮಾಡಿ  ಬೀದಿಗೆ ಬೀಳುವಂತ್ತಾಗಿದೆ. ತಿಂಗಳು ಪೂರ್ತಿ ದುಡಿದರು ಲಾರಿ ಡ್ರೈವರ್ಸ್ ಹಾಗೂ ಕ್ಲೀನರ್ ಗಳಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಸಂಕಷ್ಟದಲ್ಲಿ ಲಾರಿಗಳನ್ನ ನಡೆಸುತ್ತಿದ್ದು ಟ್ರ್ಸಾನ್ಸ್ ಪೋರ್ಟ್ ಮಾಲೀಕರು ಟನ್ ಅದಿರಿಗೆ ಸಾಗಣೆ ವೆಚ್ಚ ಜಾಸ್ತಿ ಮಾಡದೆ ಇಳಿಕೆ ಮಾಡಿರುವುದು ಖಂಡನೀಯವಾಗಿದು, ಕೂಡಲೇ ಟ್ರ್ಸಾನ್ಸ್ ಪೋರ್ಟ್ ಮಾಲೀಕರು ಟನ್ ಗೆ ಎಂಟುನೂರು ರೂಪಾಯಿಗಳ ಕೊಡಬೇಕು ನಮ್ಮ ಬೇಡಿಕೆ ಈಡೇರುವವರೆಗೂ ನಾವು ನಮ್ಮ ಲಾರಿಗಳನ್ನ ಲೋಡ್ ಮಾಡುವುದಿಲ್ಲ ಎಂದು ತಿಳಿಸಿದರು.


    Provided by
    Provided by

    ಪ್ರತಿಭಟನೆಯಲ್ಲಿ ಉಪಸ್ಥಿತರಿದ ಚಿಕ್ಕನಾಯ್ಕನಹಳ್ಳಿ ತಾಲ್ಲೂಕು ಲಾರಿ ಮಾಲೀಕರ ಸೇವಾ ಅಭಿವೃದ್ದಿ ಸಂಘದ ಅಧ್ಯಕ್ಷ ಜಯದೇವ್ ಮಾತನಾಡಿ, ಕೆ.ಬಿ.ಕ್ರಾಸ್ ನಿಂದ ಚಿತ್ರದುರ್ಗ , ಬಳ್ಳಾರಿ, ಹೊಸಪೇಟೆಗೆ ಟನ್ ಅದಿರು ಸಾಗಿಸಲು ಕೇವಲ ಏಳುನೂರು ರೂಪಾಯಿ ನೀಡುತ್ತಿದ್ದಾರೆ. ಎಂಟುನೂರು ರೂಪಾಯಿ ಟನ್ ಗೆ ನೀಡುತ್ತಿದ್ದ ಹಣವನ್ನ ಏಕಾಏಕಿ ಏಳುನೂರು ರೂಪಾಯಿಗೆ ಇಳಿಸಿ ಸಂಕಷ್ಟದಲ್ಲಿ ಇರುವ ಲಾರಿ ಮಾಲೀಕರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತಿದ್ದಾರೆ ಟ್ರಾನ್ಸ್ ಪೋರ್ಟ್ ಮಾಲೀಕರ ದೌರ್ಜನ್ಯದಿಂದ ಲಾರಿ ಮಾಲೀಕರು ವಿಷ ಕುಡಿಯುವಂತಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ನಮಗೆ ಕೂಡಲೇ ಎಂಟುನೂರು ರೂಪಾಯಿ ಟನ್ ಗೆ ನೀಡ ಬೇಕು ಲಾರಿ ಮಾಲೀಕರ ನ್ಯಾಯಯುತ ಬೇಡಿಕೆಗಳನ್ನ ಈಡೇರಿಸ ಬೇಕು ಎಂದು ಒತ್ತಾಯಿಸಿದರು

    ಪ್ರತಿಭಟನೆಯಲ್ಲಿ ಲಾರಿ ಮಾಲೀಕರ ಸಂಘದ ಮುಖಂಡರಾದ  ಅಜ್ಮಲ್ ಅಹಮದ್, ಕಾರ್ಯದರ್ಶಿ ಚನ್ನಬಸವಯ್ಯ,  ಜಫರ್ ಉಲ್ಲಾ ಖಾನ್, ಅಲ್ತಾಫ್ ಪಾಷ, ತ್ಯಾಗರಾಜ್, ಅಕ್ಬರ್ ಪಾಷ ಸಯ್ಯಾದ್ ಅಲೀಮ್, ಸಯ್ಯದ್ ಜಾಬೀರ್ ಪಾಷ ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.